24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

ಬೆಳ್ತಂಗಡಿ:ಹಿರಿಯ ಸಾಹಿತಿ ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊಫೆಸ‌ರ್ ನಾಗರಾಜ ಪೂವಣಿ (86) ಮಾ 11 ರಂದು ಬೆಳಿಗ್ಗೆ ಅಲ್ಪ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.


‌ ನಾ.ವುಜಿರೆ ಎಂದೇ ಪ್ರಸಿದ್ಧರಾದ ಇವರು ಸಾಹಿತಿಯಾಗಿ, ಪತ್ರಕತ೯ರಾಗಿ ಜನಪ್ರಿಯರಾಗಿದ್ದರು.
ಇವರು ಉಜಿರೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಜೀವನ ಸಾಗಿಸುತಿದ್ದರು.
ನಾ ಉಜಿರೆ ಅವರ ಪುತ್ರ ಪಾರ್ಶ್ವನಾಥ ಅವರು ಅಮೇರಿಕಾ ದಿoದ ಬುಧವಾರ ಬೆಳಿಗ್ಗೆ ಬಂದು ನಂತರ ಅಂತ್ಯಕ್ರಿಯೆ ನಡೆಯಲಿದೆ.
ಮೃತರು ಪತ್ನಿ ಶ್ರೀಮತಿ ಸರಸ್ವತಿ ನಾ ಉಜಿರೆ ಹಾಗೂ ಕುಟುಂಬ ವರ್ಗ ದವರನ್ನು ಅಗಲಿದ್ದಾರೆ.

Related posts

ಅಕ್ರಮ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸ್ ದಾಳಿ: ದನದ ಮಾಂಸ ಹಾಗೂ ಇಬ್ಬರು ಆರೋಪಿಗಳ ಬಂಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟಿ ರಕ್ಷಿತಾ ಪ್ರೇಮ್ ದಂಪತಿ ಭೇಟಿ

Suddi Udaya

ಪುಂಜಾಲಕಟ್ಟೆ- ಪುರಿಯ ಹದಗೆಟ್ಟ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಮಹಿಳಾ ವೇದಿಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಮಕ್ಕಾದಲ್ಲಿ ನಿಧನ ಹೊಂದಿದ ಉಮ್ರಾ ಯಾರ್ತಾರ್ಥಿಯ ಅಂತ್ಯಸಂಸ್ಕಾರ‌ಕ್ಕೆ ನೇತೃತ್ವ ವಹಿಸಿದ ಕಿಲ್ಲೂರಿನ ಅಬ್ದುಲ್ ಅಝೀಝ್ ಝುಹುರಿ

Suddi Udaya
error: Content is protected !!