ಶಿಶಿಲ : ಮತ್ಸ್ಯ ತೀರ್ಥವೆಂದೇ ಪ್ರಖ್ಯಾತಿ ಪಡೆದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಮಾ.11ರಂದು ಸಂಜೆ ಭೇಟಿ ನೀಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವೀ. ಹೆಗ್ಗಡೆಯವರು ದೇವರ ಮೀನುಗಳಿಗೆ ಆಹಾರ ನೀಡಿದರು.