April 2, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

ಬೆಳ್ತಂಗಡಿ:ವೇಣೂರಿನ ಖಾಸಗಿ ವಿದ್ಯಾಸಂಸ್ಥೆಯ ವಾಹನ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿದ ಘಟನೆ ಗುರುವಾಯನಕೆರೆ ಶಕ್ತಿನಗರದಲ್ಲಿ ಮಾ.11 ರಂದು ನಡೆದಿದೆ.

ಶಾಲಾ ವಾಹನದಲ್ಲಿ ವಿದ್ಯಾರ್ಥಿಗಳಿದ್ದು ಅದೃಷ್ಟವಶಾತ್ ಯಾವುದೇ ಗಾಯಗಳಾಗಿಲ್ಲ. ಕಾರ್ ಡಿವೈಡರ್ ಮೇಲಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ: ಮಿಷ್ ಮಷ್ ಫ್ಯಾನ್ಸಿಯಲ್ಲಿ ಲಕ್ಕಿ ಡ್ರಾ: ರೂ.499 ರ ಹೆಚ್ಚಿನ ಖರೀದಿಗೆ ಲಕ್ಕಿ ಕೂಪನ್

Suddi Udaya

ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya
error: Content is protected !!