April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆಯು ನಾವರ ದೇವಸ್ಥಾನದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಪಿ.ಹೆಚ್ ಪ್ರಕಾಶ್ ಶೆಟ್ಟಿ ನಾವರ ದೇವಸ್ಥಾನ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸುಮಂಗಲ ಮೇಲ್ವಿಚಾರಕರು, ಸೇವಾ ಪ್ರತಿನಿಧಿ ಪುಷ್ಪವತಿ, ನಿತ್ಯಾನಂದ ನಾವರ ಎನ್, ವೀರೇಂದ್ರ ಕುಮಾರ್ ಜೈನ್, ದೇಜಪ್ಪ ದೇವಾಡಿಗ, ಪ್ರಶಾಂತ್, ಭಾರತಿ , ಹರೀಶ್ ಕುಲಾಲ್ ಭಾಗವಹಿಸಿದ್ದರು.

Related posts

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ಪದ್ಮುoಜ : ಬಂದಾರು, ಮೊಗ್ರು,ಕಣಿಯೂರು, ಉರುವಾಲು, ಇಳoತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!