April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಆಡಳಿತ ಮೊಕ್ತೇಸರರಾಗಿ ದಿಲೀಪ್ ಕುಮಾರ್ ಜೈನ್, ಗೌರವಾಧ್ಯಕ್ಷರಾಗಿ ನೋಟರಿ ವಕೀಲ ಶ್ರೀನಿವಾಸ ಗೌಡ, ಅಧ್ಯಕ್ಷರಾಗಿ ಸತೀಶ್ ಎಳ್ಳುಗದ್ದೆ, ಕಾರ್ಯದರ್ಶಿಯಾಗಿ ಸುಮಂತ್ ಕೊಡಂಗೆ, ಉಪಾಧ್ಯಕ್ಷರಾಗಿ ದೇರಣ್ಣ ನಾಯ್ಕ, ಮೋನಪ್ಪ ಪೂಜಾರಿ ಪೊಸೊಟ್ಟು, ಕೋಶಾಧಿಕಾರಿಯಾಗಿ ಶೀನ, ಜೊತೆ ಕಾರ್ಯದರ್ಶಿಯಾಗಿ ಕೃಷ್ಣಪ್ಪ ನಾಯ್ಕ, ಲೆಕ್ಕಪರಿಶೋಧಕರಾಗಿ ನಾರಾಯಣ ಎಳ್ಳುಗದ್ದೆ ಆಯ್ಕೆಯಾದರು.


ಈ ಸಂದರ್ಭದಲ್ಲಿ ಕಾರ್ಯಕಾರಿಣಿ ಸಮಿತಿ ಸದಸ್ಯರು ಮತ್ತು ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಮಡಂತ್ಯಾರು: ಎಲೆಕ್ಟ್ರಿಕಲ್ ಉದಯ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

Suddi Udaya

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಮಹಾರಥೋತ್ಸವ: ಅರುಣ್ ಕುಮಾರ್ ಪುತ್ತಿಲ ಭಾಗಿ

Suddi Udaya

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

Suddi Udaya
error: Content is protected !!