ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ

ಕೊಕ್ಕಡ ಗ್ರಾಮದ ಕುಡಲ ಮನೆಯ ಅಣ್ಣು ಮೊಗೇರ (52 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಮಾ.12 ರಂದು ನಿಧರಾಗಿದ್ದಾರೆ.

ಇವರು ಸಿಪಿಐಎಂ ಕೊಕ್ಕಡ ಶಾಖಾ ಕಾರ್ಯದರ್ಶಿಯಾಗಿದ್ದರು.

ಮೃತರು ತಂದೆ, ತಾಯಿ, ಪತ್ನಿ ವಿಮಲ, ಪುತ್ರ ಸಂದೀಪ್, ಪುತ್ರಿಯರಾದ ಚಂದ್ರಾವತಿ, ಸಾವಿತ್ರಿ , ದೀಕ್ಷಾ , ಸಹೋದರ ಸಹೋದರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗುರುಚೇತನ ಪುನಃಶ್ಚೇತನ-ಬೆಳ್ತಂಗಡಿ ಧರ್ಮಪ್ರಾಂತ್ಯದ ಶಾಲಾ ಅಧ್ಯಾಪಕ ಶಿಬಿರ

Suddi Udaya

ಶಿಶಿಲ: ಮುಚ್ಚಿರಡ್ಕ ನಿವಾಸಿ ನೀಲಮ್ಮ ನಿಧನ

Suddi Udaya

ನ.28: ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತತಕ್ಷಣವೇ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ. ಚೌಟ ಪತ್ರ: ತುರ್ತು ಹಾಗೂ ಕಠಿಣ ಕಾನೂನು ಕ್ರಮಕ್ಕೆ ಗೃಹ ಸಚಿವರಲ್ಲಿ ಮನವಿ

Suddi Udaya

ಸರಗಳ್ಳತನದ ಆರೋಪಿಯನ್ನು ಬಂಧಿಸಿ, ರೂ 5,05,000 ಮೌಲ್ಯದ ಸೊತ್ತನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

Suddi Udaya

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

Suddi Udaya
error: Content is protected !!