April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

ಉಜಿರೆ : “ನಿಮ್ಮಲ್ಲಿ ನೀವು ಧೈರ್ಯ ತುಂಬುವ ಜೊತೆಗೆ ನಿಮಗೆ ನೀವು ಸಮಯ ನೀಡಿ. ಸ್ವತಂತ್ರರಾಗಿರಲು ಪ್ರಯತ್ನಿಸಿ” ಎಂದು ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಕಲಾ ವಿಭಾಗ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಶಲೀಪ್ ಹೇಳಿದರು.

ಇವರು ಶ್ರೀ.ಧ.ಮಂ.ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಶಿಕ್ಷಕಿಯಾರಿಗಾಗಿ ಆಯೋಜಿಸಿದ್ದ ‘ವೃತ್ತಿ ಮತ್ತು ಕುಟುಂಬ ಜೀವನದ ಸಮತೋಲನ’ ಎಂಬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕೆ.ಜಿ ಉಪಸ್ಥಿತರಿದ್ದರು.

ಶಿಕ್ಷಕಿ ಸವಿತಾ ವೇದಪ್ರಕಾಶ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದರು.

Related posts

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

Suddi Udaya

ಕರಿಮಣೇಲು ಸಂತ ಜೂಡರ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ಕಬಡ್ಡಿ ಪಂದ್ಯಾಟ: ಮನ್ ಶರ್ ಆಂಗ್ಲ ಮಾಧ್ಯಮ ಶಾಲೆಯ ತಂಡವು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ

Suddi Udaya

ನಿವೃತ್ತ ಜಲಾನಯನ ಅಧಿಕಾರಿ ದಯಾನಂದ ಹೆಚ್. ಕುಕ್ಕೇಡಿ ನಿಧನ

Suddi Udaya
error: Content is protected !!