24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

ಲಾಯಿಲ: ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ತಾಲೂಕು ಪಂಚಾಯತ್ ಬೆಳ್ತಂಗಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಕೃಷಿ ಇಲಾಖೆ ಬೆಳ್ತಂಗಡಿ ಇದರ ಜಂಟಿ ಸಹಯೋಗದೊಂದಿಗೆ ಶಾಸಕ ಹರೀಶ್ ಪೂಂಜ ರವರ ಅಧ್ಯಕ್ಷತೆಯಲ್ಲಿ ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಪಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿಕ ಫಲಾನುಭವಿಗಳಿಗೆ ಕೃಷಿ ಸಾಧನಾ ಸಲಕರಣೆ ವಿತರಣಾ ಕಾರ್ಯಕ್ರಮವು ಮಾ.13 ರಂದು ಲಾಯಿಲ ಸಂಗಮ ಸಭಾ ಭವನದಲ್ಲಿ ನಡೆಯಲಿದೆ.

Related posts

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್ ರ್‍ಯಾಂಕ್ ಪ್ರಕಟ: ಗೇರುಕಟ್ಟೆ ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜಿಗೆ DMIT ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಒಟ್ಟು 6 ರ್‍ಯಾಂಕ್

Suddi Udaya

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

Suddi Udaya

ವೇಣೂರು ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!