25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.15: ಅಳದಂಗಡಿ ನೊಚ್ಚ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

ಅಳದಂಗಡಿ : ಇಲ್ಲಿಯ ನೊಚ್ಚ ಮನೆಯಲ್ಲಿ ಮಾ.15ರಂದು ಸಂಜೆ 5.45ಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ವಿಜೃಂಭಣೆಯಿಂದ ನಡೆಯಲಿದೆ.

ಮಧ್ಯಾಹ್ನ 12ರಿಂದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದು ಶ್ರೀಮತಿ ಪ್ರವೀಣ ಪಿ ಶೆಟ್ಟಿ ಮತ್ತು ಪ್ರಕಾಶ್ ಶೆಟ್ಟಿ ಹಾಗೂ ನಿತ್ಯಾನಂದ ಶೆಟ್ಟಿಯವರು ತಿಳಿಸಿದ್ದಾರೆ.

Related posts

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಅಳದಂಗಡಿ ಪೇಟೆಯಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಬಳಂಜ ಶ್ರೀ ಗಣೇಶೋತ್ಸವ ಪೂರ್ವಭಾವಿ ಸಭೆ, ವಿವಿಧ ಸಮಿತಿಗಳ‌ ರಚನೆ

Suddi Udaya
error: Content is protected !!