April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ: ನಿವೃತ್ತ ಕೆ.ಜಯ ಕೀರ್ತಿ ಜೈನ್ ರವರಿಗೆ ಸನ್ಮಾನ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ ಸಂದರ್ಭದಲ್ಲಿ ಜಿನಮಂದಿರದ ಆಡಳಿತ ಮಂಡಳಿಯ ಸಂಚಾಲಕರಾದ ಸರ್ಕಾರಿ ಅಧಿಕಾರಿಯಾಗಿ ನಿವೃತ್ತಿಗೊಂಡ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ . ಕೆ.ಜಯ ಕೀರ್ತಿ ಜೈನ್ ಅವರನ್ನು ಸ್ವಸ್ತೀ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಶ್ರೀ ಜೈನ ಮಠ ಕಾರ್ಕಳ ಇವರು ಸನ್ಮಾನಿಸಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ವಿಜಯಕುಮಾರ್, ಚಿತ್ತರಂಜನ್ ಶಿರ್ತಾಡಿ, ಜಿನರಾಜ ಪೂವಣಿ, ಯುವರಾಜ ಪೂವಣಿ, ಫಣಿರಾಜ್ ಜೈನ್, ರಾಜೇಂದ್ರ ಕುಮಾರ್, ಸಂತೋಷ್ ಜೈನ್, ವೀರೇಂದ್ರ ಕುಮಾರ್, ಅಜಿತ್ ಕುಮಾರ್, ಶ್ರೀಮತಿ ನಾಗಕನ್ನಿಕ, ಶ್ರೀಮತಿ ವತ್ಸಲಾ ಜ್ಯೋತಿರಾಜ್, ಶ್ರೀಮತಿ ಶಕುಂತಲಾ ಜೆ. ಜೈನ್, ಪಿ ಅತಿಶಯ ಜೈನ್, ಶ್ರೀಮತಿ ವಿಮಲಾ ವಿಜಯ್ ಕುಮಾರ್ ಉಪಸ್ಥಿತರಿದ್ದರು.

Related posts

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ

Suddi Udaya

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮುಂಡಾಜೆ: ನಿವೃತ್ತ ಅಧ್ಯಾಪಕ ಮೋಹನ್ ತಾಮನ್ಕರ್ ನಿಧನ

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

ಅಳದಂಗಡಿ: ಸತ್ಯದೇವತೆ ಎಂಟರ್ ಪ್ರೈಸಸ್ ಶುಭಾರಂಭ

Suddi Udaya
error: Content is protected !!