ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಚಲನಚಿತ್ರ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಸಿ ಎ ಬ್ಯಾಂಕ್ ನ ಮಾಜಿ ಅಧ್ಯಕ್ಷ ಚಂದನ್ ಕಾಮತ್, ದೇವಾಲಯದ ವ್ಯವಸ್ಥಾಪಕ ಪಾಶ್ವನಾಥ್ ಜೈನ್ ಹಾಗೂ ಸಹ ನಟರು ಜೊತೆಗಿದ್ದರು.