April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

ಕೊಯ್ಯೂರು : ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೊಯ್ಯೂರು ದೇವಸ್ಥಾನ ಇಲ್ಲಿಯ ಮುಂದಿನ 2ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು.

ಅಧ್ಯಕ್ಷರಾಗಿ ದಿನೇಶ್ ಗೌಡ ಜಾಲ್ನಪ್ಪು, ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಗುರ್ಬೋಟ್ಟು, ಕೋಶಾಧಿಕಾರಿಯಾಗಿ ಡೀಕಯ್ಯ ಗೌಡ ಮಲೆಕಿನ್ಯಾಜೆ ಆಯ್ಕೆಯಗಿದ್ದಾರೆ.

ಈ ಸಂದರ್ಭದಲ್ಲಿ ಮಂಡಳಿಯ ಗೌರವಾಧ್ಯಕ್ಷ ಅಶೋಕ್ ಭಟ್ ಅಗ್ರಶಾಲೆ ಹಾಗೂ ಗೌರವ ಸಲಹೆಗಾರದ ವಿಜಯ ಕುಮಾರ್ ಎಂ. ಸಮೃದ್ಧಿ ನಿಲಯ,  ಮಂಡಳಿಯ ಮಾಜಿ ಅಧ್ಯಕ್ಷ, ಕಾರ್ಯದರ್ಶಿಗಳು ಮತ್ತು ಮಂಡಳಿಯ ಸರ್ವಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಳಾಲು ಕಾರ್ಯಕ್ಷೇತ್ರದ ಸದಸ್ಯ ಬಾಬು ಗೌಡ ರವರಿಗೆ ಊರುಗೋಲು ವಿತರಣೆ

Suddi Udaya

ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಪ್ರದೀಶ್ ಮರೋಡಿ ಆಯ್ಕೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya

ಬೆಳ್ತಂಗಡಿಯಲ್ಲಿ ಸಮಾನ ಮನಸ್ಕರೊಂದಿಗೆ ಸಂವಾದ

Suddi Udaya

ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

Suddi Udaya
error: Content is protected !!