27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಭೇಟಿ

ಶಿಶಿಲ : ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರಕ್ಕೆ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆ ಯವರು ಭೇಟಿ ನೀಡಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಜಿನಮಂದಿರದ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಡಾ. ಕೆ. ಜಯಕೀರ್ತಿ ಜೈನ್, ವಿಜಯ ಕುಮಾರ್, ಚಿತ್ತರಂಜನ್ ಶಿರ್ತಾಡಿ, ಯುವರಾಜ್ ಪೂವಣಿ., ಫಣಿರಾಜ್ ಜೈನ್, ಜಿನರಾಜ್ ಪೂವಣಿ, ರಾಜೇಂದ್ರ ಕುಮಾರ್, ಪಿ ಏನ್. ರವಿರಾಜ್, ಸಂತೋಷ ಜೈನ್, ವೀರೇಂದ್ರ ಕುಮಾರ್, ಜಿತೇoದ್ರ, ಸುದೀಂದ್ರ ಗುಣವರ್ಮ ಜೈನ್, ಅಜಿತ್ ಕುಮಾರ್, ಪಾರ್ಶ್ವನಾಥ್ ಪುರೋಹಿತರಾದ ಅರಹಂತ ಇಂದ್ರ ಹಾಗೂ ಶಿಶುಗಲಿ ರಾಣಿ ಕಾಳಲಾ ದೇವಿ ಜೈನ ಮಹಿಳಾ ಸಮಾಜದ ಶ್ರೀಮತಿ ನಾಗಕನ್ನಿಕಾ, ಶ್ರೀಮತಿ ಶಕುಂತಲಾ ಜೈನ್, ಶ್ರೀಮತಿ ವತ್ಸಲಾ, ಶ್ರೀಮತಿ ಅಪೂರ್ವ, ಶ್ರೀಮತಿ ವಿಮಲಾ, ಶ್ರೀಮತಿ ಮಂಜುಳಾ, ಶ್ರೀಮತಿ ಶೋಭಾ, ಶ್ರೀಮತಿ ಸುರಭಿ, ಶ್ರೀಮತಿ ಚಂಪಾ ಉಪಸ್ಥಿತರಿದ್ದರು.

Related posts

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಮೇಲಂತಬೆಟ್ಟು ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಹಾ.ಉ.ಸ.ಸಂಘದಿಂದ ಆರ್ಥಿಕ ನೆರವು

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!