25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ. ಉ. ಪ್ರಾ. ಶಾಲೆಯ ಅಡುಗೆ ಕೋಣೆಯ ವಿಸ್ತೃತ ಕೊಠಡಿ ಉದ್ಘಾಟನೆ

ಕುವೆಟ್ಟು: ಸ. ಉ. ಪ್ರಾ. ಶಾಲೆ ಕುವೆಟ್ಟುನಲ್ಲಿ ಶಾಲೆಯ ಅಡುಗೆ ಕೋಣೆಯ ಬಲವರ್ಧನೆಯ ವಿಸ್ತೃತ ಕೊಠಡಿಯನ್ನು ಮಾ. 9ರಂದು ನಮ್ಮ ಶಾಲಾ ಹಿತೈಷಿ ಹಾಗೂ ದಾನಿಗಳಾದ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಗೋವಿಂದ ಭಟ್ ಇವರು ಸಾಂಕೇತಿಕವಾಗಿ ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಸಿಲ್ವೆಸ್ಟರ್ ಮೋನಿಸ್, ಎಸ್ .ಡಿ.ಎಂ.ಸಿ ಅಧ್ಯಕ್ಷರಾದ ಸಿರಾಜ್ ಚಿಲಿಂಬಿ, ಉಪಾಧ್ಯಕ್ಷರಾದ ಶ್ರೀಮತಿ ಲಾವಣ್ಯ, ಎಸ್ ಡಿ ಎಮ್ ಸಿ ಸದಸ್ಯರು, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಉಪಸ್ಥಿತರಿದ್ದರು.

Related posts

ಉಜಿರೆ: ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆ

Suddi Udaya

ಮೋಟೋ ಕ್ರಾಸ್ ಡರ್ಟ್ ಬೈಕ್ ರೇಸ್‌ನಲ್ಲಿ ಹವಾ ಎಬ್ಬಿಸಿದ 6 ವರ್ಷದ ಬಾಲಕ ಸುರಾಗ್ ಎಸ್.ರೈ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

Suddi Udaya

ಆಮಂತ್ರಣ ದಶಮಾನೋತ್ಸವ ; ಅರುವಶ್ರೀ ಪ್ರಶಸ್ತಿ ಪ್ರಕಟ

Suddi Udaya
error: Content is protected !!