September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲೋಕಸಭೆ ಚುನಾವಣೆ: ಬಿಜೆಪಿ ಎರಡನೇ ಪಟ್ಟಿ ಪ್ರಕಟ: ದ.ಕ. ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಲೋಕಸಭೆ ಚುನಾವಣೆಗೆ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ಆಗಿದ್ದು, ಕರ್ನಾಟಕದ ಅಭ್ಯರ್ಥಿಗಳ ಹೆಸರು ಕೂಡ ಘೋಷಣೆ ಆಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಈ ಬಾರಿ ಅಚ್ಚರಿಯ ಅಭ್ಯರ್ಥಿಯ ಘೋಷಣೆಯಾಗಿದ್ದು ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಟಿಕೆಟ್ ನೀಡಲಾಗಿದೆ.

Related posts

ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್.ಡಿ ರೇವಣ್ಣ ಅಳದಂಗಡಿ ಸತ್ಯದೇವತಾ ಕ್ಷೇತ್ರಕ್ಕೆ ಭೇಟಿ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya

ಲಾಯಿಲ : ರಸ್ತೆಗಳ ಬದಿಯಲ್ಲಿರುವ ಚರಂಡಿಗಳ ಹೂಳೆತ್ತುವಂತೆ ಮತ್ತು ಗಿಡ ಗಂಟಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರಿಂದ ಗ್ರಾ.ಪಂ.ಗೆ ಮನವಿ

Suddi Udaya

ಕಳಿಯ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

Suddi Udaya

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

Suddi Udaya
error: Content is protected !!