April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಎಎ ಕಾಯಿದೆ ಅನುಷ್ಠಾನ: ಬಿಜೆಪಿ ಮಂಡಲ ಮತ್ತು ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ಯುವ ಮೋರ್ಚಾ ವತಿಯಿಂದ ಸಿಎಎ ಕಾಯಿದೆ ಅನುಷ್ಠಾನಗೊಂಡ ಸಂದರ್ಭದಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ಪುಟಾಣಿ, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ ಮತ್ತು ಜಯನಂದ ಗೌಡ ಪ್ರಜ್ವಲ್, ಕೋಶಾಧಿಕಾರಿ ಜಯಂತ್ ಗೌಡ ಗುರಿಪಳ್ಳ, ಜಿಲ್ಲಾ ಒಬಿಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಶಶಿಧರ ಕಲ್ಮಂಜ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್,
ಬೆಳ್ತಂಗಡಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಲಾಯಿಲ ಗ್ರಾಮದ ಪಂಚಾಯತ್ ಸದಸ್ಯರಾದ ಅರವಿಂದ್ ಕುಮಾರ್, ಹರಿಕೃಷ್ಣ ಪುತ್ರಬೈಲು, ಬೆಳ್ತಂಗಡಿ ಕೃಷಿ ಪತ್ತಿನ ನಿರ್ದೇಶಕರಾದ ರಮೇಶ್ ಲಾಯಿಲ ಮತ್ತು ಬಿಜೆಪಿ ಹಿರಿಯ ಮುಖಂಡರಾದ ದಾಮೋದರ್ ಬೆಳ್ತಂಗಡಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ‘ಸೇಪ್ಟಿ ರೈಡ್’ ಜಾಗೃತಿ ಅಭಿಯಾನ

Suddi Udaya

ಏ.23-24: ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ

Suddi Udaya

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ವಿವಿಧ ಸಮಿತಿಯಿಂದ ಸತ್ಯ ನಾರಾಯಣ ಪೂಜೆ ಮತ್ತು ಪದಗ್ರಹಣ ಕಾರ್ಯಕ್ರಮ

Suddi Udaya

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

Suddi Udaya

ನೆಟ್ ಬಾಲ್ ಕ್ರೀಡೆಯಲ್ಲಿ ಎಸ್.ಡಿ.ಯಂ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ

Suddi Udaya
error: Content is protected !!