April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿಯ 2024-27 ರ 3 ವರ್ಷ ಅವಧಿಯ ನೂತನ ಆಡಳಿತ ಸಮಿತಿಯ ಪದಾಧಿಕಾರಿಗಳನ್ನು ಬಿ.ಎಂ. ಹಮೀದ್ ಮತ್ತು ಸೈಯದ್ ಇಸ್ಮಾಯಿಲ್ ತಂಗಳ್ ರವರ ಅಧ್ಯಕ್ಷತೆಯಲ್ಲಿ ಬದ್ರಿಯಾ ಜುಮ್ಮಾ ಮಸೀದಿಯ ಸಭಾಭವನದಲ್ಲಿ ರಚಿಸಲಾಯಿತು.


ನೂತನ ಅಧ್ಯಕ್ಷರಾಗಿ ಹಾಜಿ ಅಬ್ದುಲ್ ರಹಿಮಾನ್, ಪ್ರದಾನ ಕಾರ್ಯದರ್ಶಿಯಾಗಿ ನಝೀರ್ ಎ.ಎಂ., ಗೌರವಾಧ್ಯಕ್ಷರಾಗಿ ಎಸ್.ಎಂ. ಕೋಯ ತಂಙಳ್, ಉಪಾಧ್ಯಕ್ಷರಾಗಿ ಅಕ್ಮಲ್, ಜೊತೆ ಕಾರ್ಯದರ್ಶಿಯಾಗಿ ಬಶೀರ್ ಆಪ್ನಿ, ಕೋಶಾಧಿಕಾರಿ ಖಾಲಿದ್ ಯು.ಎ ಇವರುಗಳು ಆಯ್ಕೆಯಾದರು.

Related posts

ಬೆಳಾಲು ಗ್ರಾ.ಪಂ.ನಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ

Suddi Udaya

ಮಡಂತ್ಯರು ವಲಯದಲ್ಲಿ ನೂತನವಾಗಿ ಆಯ್ಕೆಯಾದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಗಾರ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಕೋವಿಡ್ ನಲ್ಲಿ ಹೆತ್ತವರನ್ನು ಕಳೆದುಕೊಂಡವರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶುಲ್ಕ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 51.29 ಮತದಾನ

Suddi Udaya

ಸೋಣಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya
error: Content is protected !!