ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಲೋಕಸಭೆ ಚುನಾವಣೆ: ಬಿಜೆಪಿ ಎರಡನೇ ಪಟ್ಟಿ ಪ್ರಕಟ: ದ.ಕ. ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ by Suddi UdayaMarch 13, 2024March 13, 2024 Share0 ಲೋಕಸಭೆ ಚುನಾವಣೆಗೆ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ಆಗಿದ್ದು, ಕರ್ನಾಟಕದ ಅಭ್ಯರ್ಥಿಗಳ ಹೆಸರು ಕೂಡ ಘೋಷಣೆ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಈ ಬಾರಿ ಅಚ್ಚರಿಯ ಅಭ್ಯರ್ಥಿಯ ಘೋಷಣೆಯಾಗಿದ್ದು ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಟಿಕೆಟ್ ನೀಡಲಾಗಿದೆ. Share this:PostPrintEmailTweetWhatsApp