23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಬೆಳ್ತಂಗಡಿ: ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಇಂದು ಮಾ.14ರಂದು ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಸೇರ್ಪಡೆಗೊಂಡಿದ್ದಾರೆ.

ಬಿಜೆಪಿ ನಾಯಕರಾದ ಬಿ.ವೈ.ವಿಜಯೇಂದ್ರ, ಸುನೀಲ್ ಕುಮಾ‌ರ್ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಪುತ್ತೂರು ಮಂಡಲಾಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪಿಜಿ ಜಗನ್ನಿವಾಸ್ ರಾವ್, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.

Related posts

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸುವರ್ಣ ರಂಗ ಸಮ್ಮಾನ್ , ಸಾಧನಾ ಭೂಷಣ – 2024

Suddi Udaya

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ತೆಕ್ಕಾರು: ಬಾಜಾರು ಓಂ ರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!