29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

ಕೊಕ್ಕಡ: ಇಲ್ಲಿಯ ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗವು ಮಾ.13ರಂದು ರಾತ್ರಿ ದಾಳಿ ನಡೆಸಿದ್ದು ಕೃಷಿಗೆ ಹಾನಿ ಮಾಡಿದೆ.

ಕಾಡಾನೆಯು ನಿನ್ನೆ ರಾತ್ರಿ ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಕಾಡಾನೆ ಸಂಚಾರ ಮಾಡಿದ್ದು ತೋಟಕ್ಕೆ ನುಗ್ಗಿ ಅಲ್ಲಿನ ಬಾಳೆ ಕೃಷಿ, ಅಡಿಕೆ ಗಿಡಗಳನ್ನು ಹಾನಿ ಮಾಡಿದ್ದು ಅಪಾರ ಕೃಷಿ ನಾಶವಾಗಿದೆ.

Related posts

ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಕಕ್ಕಿಂಜೆಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಬೆಂಬಲ

Suddi Udaya
error: Content is protected !!