28.7 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ನಡ್ವಾಲ್ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಲ್ಮಂಜ: ಶ್ರೀ ಲೋಕನಾಥೇಶ್ವರ ದೇವಸ್ಥಾನ ಕನ್ಯಾಡಿ- ನಿಡಿಗಲ್ ಇದರ ವರ್ಷಾವಧಿ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಈ ಸಂಧರ್ಭದಲ್ಲಿ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಯಶೋಧರ ಗೌಡ ಕೊಡ್ಡೋಲು, ದೇವಸ್ಥಾನದ ಅರ್ಚಕರಾದ ಕೃಷ್ಣಮೂರ್ತಿ ಹೊಳ್ಳ, ಪಂಚಾಯತ್ ಸದಸ್ಯರಾದ ಪ್ರವೀಣ್ ವಿ.ಜಿ, ಬಂಗಾಡಿ ಸಿ.ಎ ಬ್ಯಾಂಕ್ ನಿರ್ದೇಶಕರಾದ ಸತೀಶ್ ನಾಯ್ಕ, ಗಣೇಶ್ ಭಟ್, ನೀಲಯ್ಯ ಪೂಜಾರಿ ಕೊಡೆಕ್ಕಲ್, ಸಂತೋಷ್ ಗೌಡ, ಭದ್ರಯ್ಯ ಪೂಜಾರಿ, ವೆಂಕಪ್ಪ ಶೆಟ್ಟಿ, ವಾರಿಜ, ಪ್ರವೀಣ್ ಗೌಡ ಕೊಡ್ಡೋಲು, ಹರೀಶ್ ಗೌಡ , ಉಗ್ಗಪ್ಪ ಮತ್ತು ವಿಲಯದವರು ಹಾಗೂ ಗ್ರಾಮಸ್ಥರು, ಊರವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಕಪಾಟು ಕೊಡುಗೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

Suddi Udaya

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya

ಗೇರುಕಟ್ಟೆ ಹಾ.ಉ.ಸ. ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾ.ಮ. ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya
error: Content is protected !!