23.3 C
ಪುತ್ತೂರು, ಬೆಳ್ತಂಗಡಿ
May 18, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

ಬೆಳಾಲು ನಿವಾಸಿ ಬಾಬು (43ವ) ಎಂಬವರು, ಮಾರ್ಚ್12ರಂದು ಮಧ್ಯಾಹ್ನ ಬೆಳಾಲು ಗ್ರಾಮದ ಗಡಿಕಲ್ಲು ಎಂಬಲ್ಲಿ ರಸ್ತೆ ದಾಟುತ್ತಿರುವಾಗ, KA21EA0428 ನೇ ದ್ವಿಚಕ್ರ ವಾಹನವನ್ನು ಅದರ ಸವಾರ ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು, ಬಾಬು ರವರಿಗೆ ಡಿಕ್ಕಿ ಹೊಡೆದ ಪರಿಣಾಮ, ಅವರು ಅಲ್ಲಿಯೇ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ, ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 29/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

Suddi Udaya

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya

ಕುವೆಟ್ಟು: ಸ.ಹಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕೌಶಲ್ಯ, ಪರೀಕ್ಷೆಗಾಗಿ ಅಧ್ಯಯನ ಸಲಹೆಗಳು, ಸಮಯ ನಿರ್ವಹಣೆ ಮತ್ತು ತಯಾರಿ ಕುರಿತ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಯುವವಾಹಿನಿ ಮಹಿಳಾ ಸಂಚಲನಾ ಸಮಿತಿಯಿಂದ “ಮನಸು “ಅಂತರಾಳದ ಅವಲೋಕನ

Suddi Udaya
error: Content is protected !!