38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ಭೇಟಿ: ಅಭಿವೃದ್ಧಿ ಹೊಂದುತ್ತಿರುವ ಶಾಲೆಯ ಬಗ್ಗೆ ಮೆಚ್ಚುಗೆ

ಉಜಿರೆ : ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ರವರು ಮಾ.14 ರಂದು ಭೇಟಿ ನೀಡಿದರು.

ಶಾಲಾ ವಿದ್ಯಾರ್ಥಿಗಳು ಗುಲಾಬಿ ಹೂ ನೀಡುವ ಮೂಲಕ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಸಂಘಸಂಸ್ಥೆಗಳ ಪರವಾಗಿ ರಮೇಶ್ ಅರವಿಂದ್ ರವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕೊಡುಗು ವಿಶ್ವ ವಿದ್ಯಾ ನಿಲಯದ ಅಶೋಕ್ ಆರ್ ಅಲೂರು, ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಸಿರಿ ಸಂಸ್ಥೆಯ ವ್ಯವಸ್ಥಾಪಕ ಕೆ.ಎಸ್ ಜನಾರ್ದನ್, ಎಸ್.ಡಿ.ಎಂ ಆಸ್ಪತ್ರೆಯ ವ್ಯವಸ್ಥಾಪಕರಾದ ಜನಾರ್ದನ್, ಎಸ್.ಡಿ.ಎಮ್ ಸೊಸೈಟಿ ಐಟಿ ಮತ್ತು ಹಾಸ್ಟೆಲ್ ಗಳ ಸಿಇಒ ಪೂರಣ್ ವರ್ಮ, ಉಜಿರೆ ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ,ನ್ಯಾಯವಾದಿ ಧನಂಜಯ್ ರಾವ್,ಶ್ರೀಧರ ಸುರಕ್ಷಾ,ವಿದ್ಯಾ ಕುಮಾರ್,ಅಬ್ದುಲೂ ಗಫೂರ್, ರಮೇಶ್ ಎಸ್.ಡಿ.ಎಂ,ಸಾವಿತ್ರಿ ಭಟ್, ಶಾಲಾ ಮುಖ್ಯೋಪಾಧ್ಯಾಯರು, ಊರಿನವರು ಉಪಸ್ಥಿತರಿದ್ದರು.

ವಿಜಯ್ ಅತ್ತಾಜೆ ಸ್ವಾಗತಿಸಿದರು.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶ್ರಮದಾನ ಆರಂಭ

Suddi Udaya

ಶಿಶಿಲ: ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಕಪಿಲಾ ನದಿ

Suddi Udaya

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

Suddi Udaya

ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಚಂದ್ರಕಾಂತ ನಿಡ್ಡಾಜೆ ರವರಿಗೆ ಸನ್ಮಾನ

Suddi Udaya
error: Content is protected !!