26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

ಪಾರೆಂಕಿ: ಮಡಂತ್ಯಾರು ಸಮೀಪದ ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ ಮಹಾಪೂಜೆ ಪ್ರಸಾದ ವಿತರಣೆ‌ ಸಾರ್ವಜನಿಕ‌ ಅನ್ನಸಂತರ್ಪಣೆ ಮಾ 14 ರಂದು ಜರಗಿತು.

ಮಾಲಾಡಿ ಅಂತರ ಮಂಜುನಾಥ ಭಟ್‌ ಅಸ್ರಣ್ಣರು ವಿಧಿ ವಿಧಾನಗಳೊಂದಿಗೆ ಪೂಜಾ‌‌ ಕಾರ್ಯಕ್ರಮವನ್ನು ನೆರವೇರಿಸಿದರು. ನೇಮೋತ್ಸವ ಸಮಿತಿ ಅಧ್ಯಕ್ಷ ಸುದೀರ್ ಪೂಜಾರಿ ಹಾರಬೆ, ಗೌರವಾಧ್ಯಕ್ಷ ವಿಶ್ವನಾಥ ಪೂಜಾರಿ ಹಾರಬೆ, ಪ್ರಧಾನ ಕಾರ್ಯದರ್ಶಿ ಚೇತನ್ ಪೂಜಾರಿ, ಕೋಶಾಧಿಕಾರಿ ಹರಿಣಾಕ್ಷಿ ಮತ್ತು ಸಮಿತಿ ಸದಸ್ಯರು ಭಕ್ತಾಧಿಗಳು ಉಪಸ್ಥಿತರಿದ್ದರು. ಸಾಯಂಕಾಲ ಸತ್ಯನಾರಾಯಣ ಪೂಜೆ ವಿಧ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ಇವರಿಂದ ಭಜನಾ ಕಾರ್ಯಕ್ರಮ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಂತರ ದೈವಗಳ ನೇಮೋತ್ಸವ ಜರಗಲಿದೆ.

Related posts

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆಯಲ್ಲಿ ನೂತನ ಶಾಖೆ ಉದ್ಘಾಟನೆ

Suddi Udaya

ಚಂದು ಲಾಯಿಲ ಹಾಗೂ ಬಿ. ರಾಮಣ್ಣ ಶೆಟ್ಟಿ ಮಾಲಾಡಿ ಇವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

Suddi Udaya

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

Suddi Udaya

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ದೀಪಾವಳಿ ಸಂಭ್ರಮಾಚರಣೆ

Suddi Udaya
error: Content is protected !!