27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು: ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

ಮೇಲಂತಬೆಟ್ಟು ಗ್ರಾಮ ಪಂಚಾಯತದಲ್ಲಿ ಮಾ.14 ರಂದು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಆಯ್ಕೆಯಾದ ಫಲಾನುಭಾವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ, ಪಂಚಾಯತ್ ಸದಸ್ಯರಾದ ವೇಣುಗೋಪಾಲ ಶೆಟ್ಟಿ, ಚಂದ್ರ ರಾಜ್ ಎಂ, ಶ್ರೀಮತಿ ದೀಪಿಕಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗೀತಾ ಆರ್ ಸಾಲಿಯಾನ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಬಳಂಜ:ಬೋಂಟ್ರೊಟ್ಟುಗುತ್ತು ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ನೇಮೋತ್ಸವ ‌‌

Suddi Udaya

ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

Suddi Udaya

ತೆಕ್ಕಾರು: ಬಾಜಾರು ಓಂ ರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

Suddi Udaya
error: Content is protected !!