23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

ಉಜಿರೆ:ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಉಜಿರೆ ಹಳೆಪೇಟೆ ಶಾಲೆಗೆ ಭೇಟಿ ನೀಡಿದ ಸಂದರ್ಭ ಅವರನ್ನು ಉಪ ಸಂಪಾದಕ ಸಂತೋಷ್ ಪಿ ಕೋಟ್ಯಾನ್ ರವರು ಸುದ್ದಿ ಉದಯ ಪತ್ರಿಕೆ ನೀಡಿ ಸ್ವಾಗತಿಸಿದರು.

ಸುದ್ದಿ ಉದಯ ಪತ್ರಿಕೆಯ ಬಗ್ಗೆ ನಟ ರಮೇಶ್ ಅರವಿಂದ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುದ್ದಿ ಉದಯದ ವರದಿಗಾರ ಸುಧೀತ್ ಉಪಸ್ಥಿತರಿದ್ದರು ‌.

Related posts

ಆ.29 ರಿಂದ ಸೆ.2ರ ವರೆಗೆ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್

Suddi Udaya

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಬೆ

Suddi Udaya

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

Suddi Udaya

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಮತದಾನ

Suddi Udaya
error: Content is protected !!