September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಆಯ್ಕೆಯಾದರು. ಕಾರ್ಯದರ್ಶಿ ಯಾಗಿ ಸಂದೇಶ್ ಶೆಟ್ಟಿ ಪೊನ್ನೆದಕಲ, ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಮ್ ಶೆಟ್ಟಿ ಖಂಡಿಗ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ ನಿಟ್ಟಡ್ಕ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕು ಯುವ ಮೋರ್ಚಾದ ಪ್ರದಾನ ಕಾರ್ಯದರ್ಶಿ ವಿನಿತ್ ಕೋಟ್ಯಾನ್, ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್,ಸದಸ್ಯರಾದ ಬಾಲಕೃಷ್ಣ ಪೂಜಾರಿ, ಜಯ ಶೆಟ್ಟಿ ಪಾದೆ‌,ಪ್ರಮುಖರಾದ ಸುರೇಶ್ ಶೆಟ್ಟಿ ಕುರೆಲ್ಯ, ದಿನೇಶ್ ಪೂಜಾರಿ ಕುದ್ರೊಟ್ಟು,ಮಾಜಿ ಅಧ್ಯಕ್ಷ ಸಂಜೀವ ಶೆಟ್ಟಿ,ಕಾರ್ಯದರ್ಶಿ ಜಯ ಶೆಟ್ಟಿ ಗುತ್ತು,ಹಿರಿಯರಾದ ಸದಾನಂದ ಶೆಟ್ಟಿ,ಹರೀಶ್ ಶೆಟ್ಟಿ ಮಜ್ಜೆನಿ ಬೈಲು, ಕಾರ್ಯಕರ್ತರಾದ ಸನತ್ ಶೆಟ್ಟಿ ನಿಟ್ಟಡ್ಕ,ಸುದಾಕರ ಪೂಜಾರಿ, ‌ದೀನೇಶ್ ಪೂಜಾರಿ ಡೆಪ್ಪುಣಿ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ‘ಲಕ್ಷ್ಯ ಡೇ ಕೇರ್ ಸೆಂಟರ್’ ಹಾಗೂ ‘ಲಕ್ಷ್ಯ ಕೌನ್ಸಲಿಂಗ್ ಸೆಂಟರ್’ಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಸಾಹಿತಿ ಯೋಗರಾಜ್ ಭಟ್ ಅವರಿಂದ ಶ್ಲಾಘನೆ

Suddi Udaya

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya
error: Content is protected !!