22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ದಕ್ಷಿಣ ಕನ್ನಡ ಕೇಂದ್ರ ಜಿಲ್ಲಾ ಸಹಕಾರಿ ಸಂಘದ ನಿರ್ದೇಶಕರಾಗಿ ಬೆಳ್ತಂಗಡಿಯ ಪ್ರತಿನಿಧಿಯಾಗಿ ಆಯ್ಕೆಯಾದ ಹಿರಿಯ ಸಹಕಾರಿ ದುರೀಣ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡರಿಗೆ ಹಾಗೂ ಬೆಳ್ತಂಗಡಿಯ ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷ ಸಂಘದ ನಿರ್ದೇಶಕರು ಬೆಳ್ತಂಗಡಿ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜಯಾನಂದ ಗೌಡ ಇವರನ್ನು ಸಂಘದ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರು, ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಬೇಟಿ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.91 ಫಲಿತಾಂಶ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತದಾನ

Suddi Udaya
error: Content is protected !!