25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

ಬೆಳ್ತಂಗಡಿ: ತಾಲೂಕು ಪಂಚಾಯತ್ ನ ಕಾರ್ಯನಿರ್ವಹಕಾಧಿಕಾರಿಯಾಗಿ ವೈಜಣ್ಣ ಮಾ.15ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ವರ್ಗಾವಣೆಗೊಂಡ ಸ್ಥಳಕ್ಕೆ ಇವರನ್ನು ನೇಮಕಗೊಳಿಸಲಾಗಿದೆ. ಬೀದರ್ ಜಿ.ಪಂ.ನಲ್ಲಿ ಸಹಾಯಕ ಕಾರ್ಯದರ್ಶಿ (ಆಡಳಿತ)ಯಾಗಿ ಸೇವೆ ಸಲ್ಲಿಸಿದ್ದರು.

Related posts

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya

ಉಜಿರೆಯ ಸಿದ್ಧವನದಲ್ಲಿ ಶಂಕರ ಜಯಂತಿ

Suddi Udaya

ಲಾಯಿಲ : ಕಾಶಿಬೆಟ್ಟು ಬಳಿ ಟಿಪ್ಪರ್ ಹಾಗೂ ಕಾರು ನಡುವೆ ಅಪಘಾತ: ಕಾರು ಚಾಲಕನಿಗೆ ಗಾಯ

Suddi Udaya

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಲು ಶಿಫಾರಸ್ಸು ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರಿಗೆ ಸಮಿತಿಯಿಂದ ಗೌರವಾರ್ಪಣೆ

Suddi Udaya
error: Content is protected !!