25.3 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

ಕಲ್ಮಂಜ: ಕಲ್ಮಂಜ ಗ್ರಾಮದ 88 ನೇ ವಾರ್ಡಿನ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳ ಆಯ್ಕೆಯು ಮಾ.14ರಂದು ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ಶಕ್ತಿ ಕೇಂದ್ರದ ಸಂಚಾಲಕರಾದ ಶ್ರೀಧರ್ ಎಂ ಕಲ್ಮಂಜ ಇವರ ಉಪಸ್ಥಿತಿಯಲ್ಲಿ ಮಾಡಲಾಯಿತು.

ಅಧ್ಯಕ್ಷರಾಗಿ ಸುಧೀರ್ ಅಂಕೋನಿಮಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ದೇವಾಡಿಗ ಕಲ್ಲಮೋಟ್ಟು (ಮಜಲು) ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

Related posts

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ‌ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಕಾರ್ಯಕ್ರಮ

Suddi Udaya

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya
error: Content is protected !!