ಬೆಳ್ತಂಗಡಿ: ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ಕರ್ನಾಟಕ ವಿಧಾನ ಪರಿಷತ್ತಿನ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರನ್ನು ಸಭಾಪತಿಯವರು ನಾಮ ನಿರ್ದೇಶನ ಮಾಡಿದ್ದಾರೆ.