32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ


ಧರ್ಮಸ್ಥಳ: ಮಂಗಳೂರಿನಲ್ಲಿ ಪುರಭವನದಲ್ಲಿ ಮಾ.23 ಮತ್ತು 24 ರಂದು ನಡೆಯಲಿರುವ ದ.ಕ. ಜಿಲ್ಲಾ 26ನೆ ಕನ್ನಡ ಸಾಹಿತ್ಯಸಮ್ಮೇಳನದ ಆಮಂತ್ರಣಪತ್ರವನ್ನು ಮಾ.14ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.


ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಶ್ರೀನಾಥ್, ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ನಾಗಣ್ಣ, ಡಿ.ಎ., ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ, ನಿವೃತ್ತ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ, ಡಾ. ರಾಜಶೇಖರ್ ಹಳೇಮನೆ, ಉಜಿರೆ ಗ್ರಾಮ ಪಂಚಾಯತಿ ಅಧ್ಯರಾದ ಉಷಾ ಕಿರಣ್ ಕಾರಂತ್, ಅರವಿಂದ ಕಾರಂತ್ ಮೊದಲಾದವರು ಉಪಸ್ಥಿತರಿದ್ದರು.

Related posts

ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

Suddi Udaya

ಬೆಳ್ತಂಗಡಿ : ಪ.ಪಂ. ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’

Suddi Udaya

ನೆರ್ತನೆ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪವನ್, ಕಾರ್ಯದರ್ಶಿ ಸಂದೀಪ್ ಆಯ್ಕೆ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡಿಕಟ್ಟೆ ಮೊಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

Suddi Udaya
error: Content is protected !!