ಬಳಂಜ: ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಬೊಕ್ಕಸ ಆಯ್ಕೆಯಾಗಿದ್ದಾರೆ.
ಕರುಣಾಕರ ಹೆಗ್ಡೆಯವರು ಕಳೆದ ಹಲವಾರು ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಾಗಿ ಪಕ್ಷ ಸಂಘಟನೆಯನ್ನು ಬಲಗೊಳಿಸುತ್ತಿದ್ದರು.