April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರುಗಳ ಆಯ್ಕೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರುಗಳ ಆಯ್ಕೆ ನಡೆಯಿತು.

ಮಡಂತ್ಯಾರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕಾಂತಪ್ಪ ಗೌಡ, ಮಾಲಾಡಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ಕುಲಾಲ್, ಕೊಯ್ಯುರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ತಾರನಾಥ್ ಗೌಡ, ಸೋಣಂದೂರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಕರ್ಕೇರ ಆಯ್ಕೆಯಾದರು.

Related posts

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

ಅಳದಂಗಡಿಯಲ್ಲೊಂದು ಅಪರೂಪದ ಕಾರ್ಯಕ್ರಮ: ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿ ಹಾಗೂ 20 ಮಂದಿ ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

Suddi Udaya

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

Suddi Udaya

ಪುದುವೆಟ್ಟು ಶಾಲೆಯಲ್ಲಿ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಮುರಳಿ ಬಲಿಪ ವಕೀಲರ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

Suddi Udaya
error: Content is protected !!