27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

ಗರ್ಡಾಡಿ :ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆಯು ನಡೆಯಿತು.

ಗರ್ಡಾಡಿ ಬೂತ್ ಸಂಖ್ಯೆ 123ರ ಅಧ್ಯಕ್ಷರಾಗಿ ಲಿವರ್ಸನ್( ದಿನೇಶ್), ಕಾರ್ಯದರ್ಶಿಯಾಗಿ ಯಾದವ ಕೋಟ್ಯಾನ್, ಗರ್ಡಾಡಿ ಬೂತ್ ಸಂಖ್ಯೆ 124ರ ಅಧ್ಯಕ್ಷರಾಗಿ ಶೈಲೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಪ್ರವೀಣ ಪೂಜಾರಿ ಕೋಡಿಯೇಲು, ಗರ್ಡಾಡಿ ಬೂತ್ ಸಂಖ್ಯೆ 125 ರ ಅಧ್ಯಕ್ಷರಾಗಿ ರಂಜಿತ್ ಶೆಟ್ಟಿ, ಕಾರ್ಯದರ್ಶಿಯಾಗಿ ರೋಹಿತ್ ಗೌಡ ಆಯ್ಕೆಯಾದರು.

Related posts

ಉಜಿರೆಯಿಂದ ಬೆಳಾಲು ಕೊಯ್ಯೂರು ಕೆಎಸ್ಆರ್ ಟಿ. ಸಿ ಬಸ್ ಸಂಚಾರ ಉದ್ಘಾಟನೆ

Suddi Udaya

ನರೇಗಾದಲ್ಲಿ ಗುರಿ ಸಾಧಿಸಿದ ಅರಸಿನಮಕ್ಕಿ ಗ್ರಾ.ಪಂ. ಗೆ ಪ್ರಶಂಸಾ ಪತ್ರ ಮತ್ತು ಸ್ಮರಣಿಕೆ ಗೌರವ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಬಳಂಜ ಸ.ಉ. ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya
error: Content is protected !!