September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

ಬೆಳ್ತಂಗಡಿ: ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣೆ ಆಯೋಗದ ಮಹತ್ವದ ಸುದ್ದಿಗೋಷ್ಠಿ ನಡೆಯಲ್ಲಿ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ.
ಚುನಾವಣಾ ಆಯೋಗದ ಅಧಿಕಾರಿಗಳು ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದು, ಚುನಾವಣಾ ದಿನಾಂಕ ಘೋಷಣೆ ಮಾಡಲಿದ್ದು, ರಾಜ್ಯದ ಜನರ‌ ಕುತೂಹಲಕ್ಕೆ ಕಾರಣವಾಗಿದೆ.

ಚುನಾವಣಾ ಆಯೋಗವು ಶುಕ್ರವಾರ (ಇಂದು) ಲೋಕಸಭಾ ಚುನಾವಣೆ ಮತ್ತು ಕೆಲವು ರಾಜ್ಯ ವಿಧಾನಸಭೆಗಳ ವೇಳಾಪಟ್ಟಿಯಲ್ಲಿ ಮಾರ್ಚ್ 16 ರಂದು ಪ್ರಕಟ ಮಾಡುವುದಾಗಿ ತಿಳಿಸಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಚುನಾವಾಣಾ ಆಯೋಗದ ಪತ್ರಿಕಾಗೋಷ್ಠಿಯನ್ನು ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಪ್ರಕಟ ಮಾಡಲಾಗಿದೆ.

Related posts

ಉಜಿರೆ ರಬ್ಬರ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ಬೆಳಾಲು ಗ್ರಾ.ಪಂ. ವತಿಯಿಂದ ಬೆಳಾಲು ಸಿ ಎ ಬ್ಯಾಂಕ್ ನ ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಆಯ್ಕೆಯಾದ ಪಂಚಾಯತ್ ಸದಸ್ಯರುಗಳಿಗೆ ಗೌರವಾರ್ಪಣೆ

Suddi Udaya

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ ಸಮಾರಂಭ

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಫಿಟ್ ಫೆಸ್ಟ್ : ವಾರ್ಷಿಕ ಕ್ರೀಡಾಕೂಟ :

Suddi Udaya
error: Content is protected !!