ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ಆರ್‌ಸಿಸಿ ಕಲ್ಮಂಜ ವತಿಯಿಂದ ಪಾರ್ಶ್ವವಾಯು ಪೀಡಿತ 80 ವರ್ಷ ವಯಸ್ಸಿನ ಭವಾನಿ ನಾಯ್ಕ ಇವರಿಗೆ ಗಾಲಿಕುರ್ಚಿಯನ್ನು ಮಾ.15 ರಂದು ಹಸ್ತಾಂತರಿಸಲಾಯಿತು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಆರ್.ಟಿ.ಎನ್.ಅನಂತ ಭಟ್ ಮಚ್ಚಿಮಲೆ, ಐಪಿಎಜಿ ಪ್ರಮುಖ ದಾನಿ ಆರ್ಟಿಎನ್ ಮೇಜರ್ ಜನರಲ್ ಎಂವಿ ಭಟ್ ಮುಂಡಾಜೆ, ಕಾರ್ಯದರ್ಶಿ ಆರ್ಟಿಎನ್ ವಿದ್ಯಾಕುಮಾರ್, ವೆಂಕಟ್ರಮಣ ಹೆಬ್ಬಾರ್, ಆರ್‌ಸಿಸಿ ಕಲ್ಮಂಜ ಅಧ್ಯಕ್ಷ ಸತೀಶ್ ಭಟ್, ಆರ್‌ಸಿಸಿ ಸದಸ್ಯರಾದ ಜಯಂತ್, ದಿನೇಶ್,ಕಲ್ಮಂಜ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರವೀಣ್ ಕರಿಯನೆಲ‌ ಉಪಸ್ಥಿತರಿದ್ದರು.

Related posts

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಗುರುವಾಯನಕೆರೆ ಮಯೂರ ಆರ್ಕೇಡ್‌ನಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya

ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾದ ಸಮಸ್ಯೆಗೆ ಶೀಘ್ರವಾಗಿ ಸ್ಪಂದಿಸಿದ ಶಾಸಕ ಹರೀಶ್ ಪೂಂಜ: ಬೋರ್‌ವೆಲ್ ಸೌಲಭ್ಯವನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೊಸ ಚೈತನ್ಯ

Suddi Udaya

ಪುದುವೆಟ್ಟು ಶ್ರೀ ಧ.ಮಂ..ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya
error: Content is protected !!