27.7 C
ಪುತ್ತೂರು, ಬೆಳ್ತಂಗಡಿ
April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡುಗುಡ್ಡೆ ಎಂಬಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಮಲ್ಲ ರೆಡ್ಡಿ ಮತ್ತು ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ವೇಳೆ ಸ್ವಚ್ಚತಾ ವಾಹನದಲ್ಲಿ ಸಾಮಾಜಿಕ ಸಭೆಯ ಕುರಿತಂತೆ ಪ್ರಚಾರ ಮಾಡಲಾಯಿತು.

ಈ ಸಂದರ್ಭಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಉಮೇಶ್ ಗ್ರಾ.ಪಂ ಗ್ರಾ.ಪಂ ಸಿಬ್ಬಂದಿಗಳಾದ ಶ್ರೀಮತಿ ವಂದನಾ ಉಪಸ್ಥಿತರಿದ್ದರು.

Related posts

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ತೇಜೋವಧೆ: ಮಾಜಿ ಶಾಸಕ ಕೆ.ವಸಂತ ಬಂಗೇರ ಅಭಿಮಾನಿಗಳಿಂದ ಠಾಣೆಗೆ ದೂರು

Suddi Udaya

ಗೇರುಕಟ್ಟೆ: ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

Suddi Udaya

ಚಾಲ್ತಿಯಲ್ಲಿ ಇಲ್ಲದ ಸಂಸ್ಥೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

Suddi Udaya

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya

ಕುರಿಯ ಪ್ರತಿಷ್ಠಾನದಿಂದ ಬಲಿಪ ಸ್ಮೃತಿ ಗೌರವಾರ್ಥ ತೆಂಕುತಿಟ್ಟು ಭಾಗವತಿಕೆ ಸ್ಪರ್ಧೆಗೆ ಆಹ್ವಾನ

Suddi Udaya

ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya
error: Content is protected !!