ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

ನಿಡ್ಲೆ : ಇಲ್ಲಿಯ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವವು ಮಾ.14 ಮತ್ತು ಮಾ. 15 ರಂದು ನಡೆಯಿತು

ಮಾ.14 ರಂದು ದೈವಗಳ ಬೀಡಿನಲ್ಲಿ ರಾತ್ರಿ ಬೂಲ್ಯ ಸೇವೆ, ಉಳ್ಳಾಲ್ತಿ ನೇಮೋತ್ಸವ, ನಾಡದೈವ ನೇಮೋತ್ಸವ, ಕಲ್ಲುಡ ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಿತು.

ಮಾ.15ರಂದು ಮಠಂತಿಮಾರಿನಲ್ಲಿ ರಾತ್ರಿ ದೈವದ ಬೀಡಿನಲ್ಲಿ ಬೂಲ್ಯಸೇವೆ, ರಾತ್ರಿ ದೈವದ ಬೀಡಿನಿಂದ ಮಠಂತಿಮಾರಿಗೆ ದೈವದ ಭಂಡಾರ ಬಂದು, ಅನ್ನಸಂತರ್ಪಣೆ, ನಡೆಯಿತು. ರಾತ್ರಿ ಹೂವಿನ ಪೂಜೆ, ಉಳ್ಳಾಲ್ತಿ ನೇಮೋತ್ಸವ, ನಾಡದೈವ ನೇಮೋತ್ಸವ ಕಲ್ಕುಡ-ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಿತು.

ಈ ಸಂದರ್ಭದಲ್ಲಿ ದೈವಗಳ ಮೊಕ್ತೇಸರರು, ಆಡಳ್ತೆ ಮೆಂಬರರು, ವಂತಿಗೆದಾರರು ಹಾಗೂ ಊರ ಪರವೂರ ಭಕ್ತರು ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಚಾಲನೆ, ಮೇಳೈಸಿದ ವೈಭವ

Suddi Udaya

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

Suddi Udaya

ಒಕ್ಕಲೆಬ್ಬಿಸಿದ ಕ್ರಮಕ್ಕೆ ಬೆಳ್ತಂಗಡಿಯ ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ ನಿಂದ ಖಂಡನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ (ಕೆ.ಡಿ.ಸಿ) ನೂತನ ಆಡಳಿತ ಮಂಡಳಿ ರಚನೆ

Suddi Udaya
error: Content is protected !!