23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

ತೆಂಕಕಾರಂದೂರು: ಪೆರೋಡಿತ್ತಾಯಕಟ್ಟೆ ಶಾಲಾ ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ವಾರ್ಷಿಕೋತ್ಸವ ಸಮಿತಿ ಹಾಗೂ ಊರ ವಿದ್ಯಾಭಿಮಾನಿಗಳ ನೇತೃತ್ವದಲ್ಲಿ ಶಾಲಾ ಆವರಣದ ಎದುರು ಹೆದ್ದಾರಿ ಯಲ್ಲಿ ಸಣ್ಣ ಪುಟ್ಟ ಅವಘಡಗಳು ಸಂಭವಿಸುತ್ತಿದ್ದು, ಇದರ ಮುಂಜಾಗ್ರತ ಕ್ರಮವಾಗಿ ಇತ್ತೀಚೆಗೆ ಪೆರೋಡಿತ್ತಾಯ ಕಟ್ಟೆ ಶಾಲೆಗೆ ಬ್ಯಾರಿಕೇಡ್ ಅನ್ನು ಕೊಡುಗೆಯಾಗಿ ನೀಡಿದರು.

ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ ಶೆಟ್ಟಿ ಅಲಿಮಾರ್, ಗ್ರಾಮಪಂಚಾಯತ್ ಸದಸ್ಯರಾದ ನಿಝಾಮುದ್ದೀನ್, ಶ್ರೀಮತಿ ಪ್ರಸನ್ನ, ಎಸ್. ಡಿ. ಎಂ.ಸಿ. ಅಧ್ಯಕ್ಷ ರಘುನಾಥ, ಸದಸ್ಯರು , ಊರ ವಿದ್ಯಾಭಿಮಾನಿಗಳು ,ಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿಗಳು ಹಾಜರಿದ್ದರು.

Related posts

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya
error: Content is protected !!