25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾವ್ಯ ಬಿಜೆಪಿ ಯುವಮೊರ್ಚಾ ಅಧ್ಯಕ್ಷರಾಗಿ ಸ್ವಸ್ತಿಕ್ ಪೂಜಾರಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಪೂಜಾರಿ ಆಯ್ಕೆ

ಸಾವ್ಯ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ಸಾವ್ಯ ಶಕ್ತಿಕೇಂದ್ರದ ಯುವಮೋರ್ಚಾದ ಅಧ್ಯಕ್ಷರಾಗಿ ಸ್ವಸ್ತಿಕ್ ಪೂಜಾರಿ ಸಾವ್ಯ, ಕಾರ್ಯದರ್ಶಿಯಾಗಿ ಪ್ರಶಾಂತ್ ಪೂಜಾರಿ ಸಾವ್ಯ ಆಯ್ಕೆಯಾದರು. ಹಾಗೂ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Related posts

ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಉರುವಾಲು: ಉಂಡೆಮನೆ ಶಂಕರ ನಾರಾಯಣ ಭಟ್ ರವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

Suddi Udaya

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಆಕಾಂಕ್ಷ ಎಲ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಹಾಸಭೆ

Suddi Udaya
error: Content is protected !!