September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಧರ್ಮಸ್ಥಳ : ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಾ 16 ರಂದು ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ರವಿರಾಜ ಕೆಲ್ಲ ಸನ್ಮತಿ ನಿಲಯ ನಾವರ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಿ.ಹೆಚ್. ಪ್ರಕಾಶ್ ಶೆಟ್ಟಿ ನೊಚ್ಚ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಧ್ಯಕ್ಷರಾದ ನಿತ್ಯಾನಂದ ಎನ್ ಯೋಗಕ್ಷೇಮ ನಾವರ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾಪಿನಡ್ಕ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಜೈನ್ ನಾವರ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರವಿಭಟ್ ನಾವರ, ರವಿ ಪೂಜಾರಿ ಹಾರಡ್ಡೆ, ಗಿರಿಜಾ ಅಶೋಕನಗರ, ಚಪ್ಪರ ಸಮಿತಿ ಸಂಚಾಲಕರಾದ ಸಂತೋಷ್ ಕುಲಾಲ್ ಗೋಳಿಕಟ್ಟೆ, ಅತಿಥಿ ಸತ್ಕಾರ ಸಮಿತಿ ಸಂಚಾಲಕ ಚಂದಪ್ಪ ಪೂಜಾರಿ ಬೈರೊಡ್ಚಿ, ಸ್ವಯಂ ಸೇವಕ ಸಮತಿ ಸಂಚಾಲಕ ಪ್ರಸಾದ್ ಕೊರಲ್ಲ ಉಪಸ್ಥಿತರಿದ್ದರು.

Related posts

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

Suddi Udaya

ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಸಾವು

Suddi Udaya

ಅಳದಂಗಡಿ: ವಯೋವೃದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಧರ್ಮಸ್ಥಳ ಎಸ್.ಡಿ.ಎಂ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ಯಾಂತ್ರೀಕೃತ ಭತ್ತದ ನಾಟಿಗೆ ಚಾಲನೆ

Suddi Udaya

ಉಜಿರೆ ಸಿದ್ದವನ ಗುರುಕುಲದಲ್ಲಿ ಗುರುವಂದನಾ ವ್ಯಾಸಪೂರ್ಣಿಮೆ ಮತ್ತು ‘ವಂದೇ -ಗುರುಪರಂಪರಾಮ್’ ಕಾರ್ಯಕ್ರಮ

Suddi Udaya
error: Content is protected !!