30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಮಂಗಳೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್

ಉಜಿರೆ: 2023-24 ನೇ ಸಾಲಿನ ಆಲ್ ಇಂಡಿಯಾ ಇಂಟರ್ ಯುನಿವರ್ಸಿಟಿ ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾವಳಿಯು ಶ್ರೀ ಸಿದ್ಧಾರ್ಥ ಇನ್ಸ್ಟಿಟ್ಯೂಷನ್ ಆಫ್ ಹೈಯರ್ ಎಜುಕೇಶನ್ ತುಮಕೂರಿನಲ್ಲಿ ಮಾ.12 ರಿಂದ ಮಾ.15 ತನಕ ನಡೆಯಿತು.

ಕ್ರೀಡಾಕೂಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
ಮಂಗಳೂರು ವಿಶ್ವವಿದ್ಯಾನಿಲಯ ತಂಡದಲ್ಲಿ ಎಸ್ ಡಿ ಎಮ್ ಕಾಲೇಜಿನ 10 ವಿದ್ಯಾರ್ಥಿಗಳಾದ, ಮಯೂರ್ , ಸುಗನ್ , ವಿಶ್ರುತ್ , ತರುಣ್ , ಗಗನ್, ಪವನ್, ಮೋಹನ್ , ಚಿಂತನ್ , ಪುನೀತ್ , ಯಶವಂತ್ ತಂಡದಲ್ಲಿ ಭಾಗವಹಿಸಿದ್ದಾರೆ.
ಇವರಿಗೆ ಸುದೀನ ಪೂಜಾರಿ ಹಾಗೂ ನಿತಿನ್ ತರಬೇತಿಯನ್ನು ನೀಡಿರುತ್ತಾರೆ .

Related posts

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

Suddi Udaya

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya
error: Content is protected !!