ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ, ಯುವ ಮೋರ್ಚಾ ಸಂಚಾಲಕರಾಗಿ ಶರತ್ ಪಲ್ಕೆಮನೆ ಪೆರಾಡಿ ಆಯ್ಕೆಯಾಗಿದ್ದಾರೆ .

ಈ ಸಂದರ್ಭದಲ್ಲಿ ಚುನಾವಣಾ ಪ್ರಭಾರಿ ನವೀನ್ ಸಂಪಾನಿ, ತಾಲೂಕು ಯುವಮೋರ್ಚ ಉಪಾಧ್ಯಕ್ಷ ಪೆರಾಡಿ ಬೂತ್ ಸಮಿತಿಯ ನಿಕಟಪೂರ್ವ ಅಧ್ಯಕ್ಷರು ಸುಜಿತ್ ಪೆರಾಡಿ, ಮಂಡಲ ಯುವಮೋರ್ಚಾ ಪ್ರದಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಪೆರಾಡಿ ಶಕ್ತಿಕೇಂದ್ರ ಪ್ರಮುಖರಾದ ಗಣೇಶ್ ಕರ್ಕೇರ, ಹಿರಿಯ ಕಾರ್ಯಕರ್ತ ಬಾಬಣ್ಣ ಕುಲಾಲ್, ಪಂಚಾಯತ್ ಸದಸ್ಯರುಗಳಾದ ಯಶೋಧರ ಆಚಾರ್ಯ. ಧನಲಕ್ಷ್ಮಿ ಸಮಿತ ರವಿ ಕುಲಾಲ್ , ಧನಲಕ್ಷ್ಮಿ ಗಣೇಶ್ ಉಮಾವತಿ ಶಶಿಧರ, ಮಹಿಳಾ ಕಾರ್ಯಕರ್ತೆ ಶ್ರೀಮತಿ ಬೇಬಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

Suddi Udaya

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

Suddi Udaya

ಕಾಂಗ್ರೆಸ್ ಪಕ್ಷದ ಬೆಂಬಲಿಗರು ಫೇಸ್ ಬುಕ್‌ನಲ್ಲಿ ನನ್ನ ಬಗ್ಗೆ ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಇದು ನನ್ನ ಸ್ಪರ್ಧೆಯಿಂದ ಅವರಿಗೆ ಹಿನ್ನಡೆಯಾಗುವ ಭಯ: ಜೆಡಿಎಸ್ ಅಭ್ಯರ್ಥಿ ಆಶ್ರಫ್‌ ಆಲಿಕುಂಞಿ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 79 ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ: ಜ. 15 ರಂದು ಬಂಗೇರ ಬ್ರಿಗೇಡ್ ನಿಂದ ಮದ್ದಡ್ಕ ಬಂಡಿಮಠ ಮೈದಾನದಲ್ಲಿ ಪಂದ್ಯಕೂಟ ಆಯೋಜನೆ: ಬಂಗೇರ ಬ್ರಿಗೇಡ್ ಗೌರವಾಧ್ಯಕ್ಷೆ ಪ್ರೀತಿತಾ ಬಂಗೇರರವರಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!