23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

ಬಳಂಜ:ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ಅಳದಂಗಡಿ ಮಹಾಶಕ್ತಿ ಕೇಂದ್ರದ ಬಳಂಜ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ಹಲವಾರು‌ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿರುವ ಗಣೇಶ್ ದೇವಾಡಿಗ ಸಂಭ್ರಮ ಹಾಗೂ ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ ಮುಜ್ಜುಮೇರು ಆಯ್ಕೆಯಾದರು.

ಹಾಗೂ ಸಮಿತಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು ‌

Related posts

ಬೊಳಿಯಾರು ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ: ಆಟೋ ಚಾಲಕ ದಿನೇಶ್‌ರವರನ್ನು ಭೇಟಿಯಾದ ರಕ್ಷಿತ್ ಶಿವರಾಂ

Suddi Udaya

ಭಕ್ತರ ಭಕುತಿಯ ಭಾವದಲ್ಲಿ ಮುಂಡೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಜಾತ್ರೋತ್ಸವ ಸಂಪನ್ನ

Suddi Udaya

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಗೀತ ನೃತ್ಯಾಲಯ ವಾರ್ಷಿಕೋತ್ಸವ

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ನ.10 ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ

Suddi Udaya
error: Content is protected !!