September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

ಬೆಳ್ತಂಗಡಿ: ಇಲ್ಲಿಯ ಶಾಸಕ ಹರೀಶ್ ಪೂಂಜರ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ಮಾ.16ರಂದು ಕಚೇರಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಜಯಾನಂದ ಗೌಡ, ಸೀತಾರಾಮ್ ಬೆಳಾಲು, ಲಾಯಿಲ ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ, ಲೋಕಸಭಾ ಚುನಾವಣೆಯ ಜಿಲ್ಲೆಯ ಮಹಿಳಾ ಕಾರ್ಯ ಪ್ರಮುಖ್ ಧನಲಕ್ಷ್ಮೀ ಗಟ್ಟಿ, ಜಿಲ್ಲೆಯ ಗೋಡೆ ಬರಹ ಪ್ರಮುಖ್ ದಯಾನಂದ್ ಪುತ್ತುರು ಉಪಸ್ಥಿತರಿದ್ದರು.

Related posts

ಉಜಿರೆ ಗ್ರಾಮ ಪಂಚಾಯಿತಕ್ಕೆ
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ

Suddi Udaya

ನಾವೂರುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಫೆ.19: ಬೆಳ್ತಂಗಡಿಯಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಹೊಸ ಪರಿಕಲ್ಪನೆಯೊಂದಿಗೆ ಸಾಂಸ್ಕೃತಿಕ ವೈಭವ

Suddi Udaya
error: Content is protected !!