30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

ನವದೆಹಲಿ: ದೇಶಾದ್ಯಂತ ಏಪ್ರಿಲ್ 26ರಿಂದ ಜೂ. 1ರವರೆಗೆ 7 ಹಂತಗಳಲ್ಲಿ ಲೋಕಸಭಾ ಚುನಾವಣೆ ಜರಗಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 26ಕ್ಕೆ ಮೊದಲ ಹಂತದಲ್ಲಿ, ಮೇ 7ರಂದು ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದ್ದು , ದ.ಕ ಜಿಲ್ಲೆಯಲ್ಲಿ ಎ.26ಕ್ಕೆ ಚುನಾವಣೆ ನಡೆಯಲಿದೆ.

ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ನವದೆಹಲಿಯಲ್ಲಿ ರಾಜೀವ್ ಕುಮಾರ್ ನೇತೃತ್ವದಲ್ಲಿ ನಡೆಸಿದ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.

ಈಗಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

Related posts

ಕನ್ನಡಿಕಟ್ಟೆ ಮಸೀದಿಯಲ್ಲಿ 2 ಜೋಡಿಗಳ ಸರಳ ವಿವಾಹ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

Suddi Udaya

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

Suddi Udaya
error: Content is protected !!