30.7 C
ಪುತ್ತೂರು, ಬೆಳ್ತಂಗಡಿ
May 17, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ ದ.ಕ. ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಕಾರದೊಂದಿಗೆ ದಿ| ವಸಂತ ಇವರ ಸ್ಮರಣಾರ್ಥ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024 ಮಾರ್ಚ್ 16ರಂದು ಗಂಡಿಬಾಗಿಲು ಜೈ ಆಂಜನೇಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಬಹುಮಾನಗಳು: ಪ್ರಥಮ 10,024/- ಮತ್ತು ವಸಂತ ಟ್ರೋಫಿ, ದ್ವಿತೀಯ 6,024/- ಮತ್ತು ವಸಂತ ಟ್ರೋಫಿ, ತೃತೀಯ 3,024/- ಮತ್ತು ವಸಂತ ಟ್ರೋಫಿ, ಚತುರ್ಥ 3,024/- ಮತ್ತು ವಸಂತ ಟ್ರೋಫಿ ಹಾಗೂ ಸವ್ಯ ಸಾಚಿ, ಉತ್ತಮ ಆಟಗಾರ, ಹಿಡಿತಗಾರ ವೈಯಕ್ತಿಕ ಬಹುಮಾನಗಳನ್ನು ನೀಡಿ ಗೌರವಿಸಲಾಗುವುದು.

Related posts

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ರಂಜಿತ್ ಹೆಚ್ ಡಿ ಬಳಂಜ

Suddi Udaya

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

Suddi Udaya

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

Suddi Udaya
error: Content is protected !!