34.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

ಉಜಿರೆ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕಾಲೇಜಿನಲ್ಲಿ ನಡೆದ ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ ನಲ್ಲಿ ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ಅಂತಿಮ ಪದವಿ ವಿದ್ಯಾರ್ಥಿ ವನಿಶ್ ಇವರು ಸ್ಪಾಟ್ ಫೋಟೋಗ್ರಾಫಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿಕೊಂಡಿದ್ದಾರೆ.

Related posts

ಅರಸಿನಮಕ್ಕಿ ರೇಣುಕಾ ಸುಧೀರ್ ಇವರ “ಮರುಗದಿರು ಮನವೇ” ಕೃತಿ ಲೋಕಾರ್ಪಣೆ

Suddi Udaya

ಅಳದಂಗಡಿ: ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಧಮಾಕ

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಬೆಳ್ತಂಗಡಿ ತ್ರಿ ಸ್ಟಾರ್ ವೈನ್ಸ್ ಶಾಪ್ ಮತ್ತು ಉಜಿರೆಯ ಮೊಬೈಲ್ ಶಾಪ್ ಕಳ್ಳತನ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ವಶಕ್ಕೆ

Suddi Udaya

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!