April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

ನಾವೂರು: ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿಕೇಂದ್ರದ ಬೂತು ಸಂಖ್ಯೆ 13 ರ ಅಧ್ಯಕ್ಷರಾಗಿ ಪ್ರಮೋದ್ ಸಾಲ್ಯಾನ್ ಮೊರ್ತಾಜೆ, ಕಾರ್ಯದರ್ಶಿಯಾಗಿ ಮಹೇಶ್ ಕುಲಾಲ್ ಆಯ್ಕೆಯಾಗಿದ್ದಾರೆ.

ನಾವೂರು ಶಕ್ತಿಕೇಂದ್ರದ ಬೂತು ಸಂಖ್ಯೆ 14 ರ ಅಧ್ಯಕ್ಷರಾಗಿ ಕೃಷ್ಣಪ್ಪ ಪೂಜಾರಿ ಭೋಟ್ರ ಪಾಲು, ಕಾರ್ಯದರ್ಶಿಯಾಗಿ ವಸಂತ ಗೌಡ ಇವರನ್ನು ಆಯ್ಕೆಮಾಡಲಾಗಿದೆ.

Related posts

ತೋಟತ್ತಾಡಿ: ಗೋಳಿತ್ತಡಿ ನಿವಾಸಿ ಬಾಬು ಗೌಡ ನಿಧನ

Suddi Udaya

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಸರ್ಕಾರಿ ಕರ್ತವ್ಯದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ಖಂಡನೀಯ: ಜಯಕೀರ್ತಿ ಜೈನ್

Suddi Udaya

ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಿಕ್ಷಣ ಇಲಾಖೆ ಸೂಚನೆ

Suddi Udaya

ಅಳದಂಗಡಿ: ಸೂಳಬೆಟ್ಟು ನಿವಾಸಿ ವಾಣಿ ಜೋಶಿ ನಿಧನ

Suddi Udaya

ಸುಲ್ಕೇರಿ ಗ್ರಾ.ಪಂ. ವತಿಯಿಂದ ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆ

Suddi Udaya
error: Content is protected !!